Stay informed with institutional announcements, achievements, academic developments, and important updates from KRAMCH.
1 / 1
ದಿನಾಂಕ: 24.02.2023 ರಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶೇಷ ಮಕ್ಕಳಿಗೆ ಅಗತ್ಯವಿರುವ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಅರಿವು ಕಾರ್ಯಕ್ರಮವು ಪೋಷಕರ ಸಭೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕೋಟೇಶ್ವರದ ರೂರಲ್ ಆಯುರ್ವೇದ ಕಾಲೇಜಿನ ಪ್ರೊಪೆಸರ್ ಡಾ. ನಿಶಾರವರು ಮಾಹಿತಿ ನೀಡಿದರು. ವಿಶೇಷ ಮಕ್ಕಳಿಗೆ ತುರ್ತು ಸಂದರ್ಭದಲ್ಲಿ ಮಾಡಬಹುದಾದ ಪ್ರಥಮ ಚಿಕಿತ್ಸೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು.